ಬರಹಗಾರ್ತಿಯೂ, ಅನುವಾದಕರೂ ಆದ ನಮಿತ ವಾಯ್ಕರ್ ‘ಪರಿ’ಯ ಕಾರ್ಯನಿರ್ವಾಹಕ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ದ ಲಾಂಗ್ ಮಾರ್ಚ್’ ಎಂಬ ಇವರ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿದೆ.
Translator
Sudha Adukala
ಸುಧಾ ಅಡುಕಳ ಅವರು ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಥೆ, ಕವನ, ನಾಟಕಗಳ ರಚನೆ ಮತ್ತು ಅನುವಾದ ಅವರ ಕೆಲವು ಹವ್ಯಾಸಗಳು.
Author
PARI GSP Team
ʼಪರಿʼ ಗ್ರೈಂಡ್‌ಮಿಲ್ ಸಾಂಗ್ಸ್ ಪ್ರಾಜೆಕ್ಟ್ ತಂಡ: ಆಶಾ ಒಗಲೆ (ಅನುವಾದ); ಬರ್ನಾರ್ಡ್ ಬೆಲ್ (ಡಿಜಿಟಲೀಕರಣ, ಡೇಟಾಬೇಸ್ ವಿನ್ಯಾಸ, ಅಭಿವೃದ್ಧಿ ಮತ್ತು ನಿರ್ವಹಣೆ); ಜಿತೇಂದ್ರ ಮೇಡ್ (ಪ್ರತಿಲೇಖನ, ಅನುವಾದ ಸಹಾಯ); ನಮಿತಾ ವಾಯ್ಕರ್ (ಪ್ರಾಜೆಕ್ಟ್ ಲೀಡ್ ಮತ್ತು ಕ್ಯುರೇಶನ್); ರಜನಿ ಖಲಡ್ಕರ್ (ಡೇಟಾ ಎಂಟ್ರಿ).
Photographs
Samyukta Shastri
ಸಂಯುಕ್ತಾ ಶಾಸ್ತ್ರಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಕಂಟೆಂಟ್ ಕೊ-ಆರ್ಡಿನೇಟರ್ ಆಗಿದ್ದಾರೆ. ಇವರು ಸಿಂಬಯಾಸಿಸ್ ಸೆಂಟರ್ ಆಫ್ ಮೀಡಿಯಾ ಆಂಡ್ ಕಮ್ಯೂನಿಕೇಷನ್, ಪುಣೆಯಿಂದ ಮಾಧ್ಯಮ ವಿಷಯದಲ್ಲಿ ಪದವಿಯನ್ನೂ, ಎಸ್.ಎನ್.ಡಿ.ಟಿ ವಿಮೆನ್ಸ್ ಯೂನಿವರ್ಸಿಟಿ, ಮುಂಬೈಯಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದವರಾಗಿರುತ್ತಾರೆ.
Editor and Series Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.