in-marathwada-a-person-dies-but-debt-doesn-t-kn

Dharashiv, Maharashtra

Aug 22, 2025

ಮರಾಠವಾಡಾ: ʼಮನುಷ್ಯ ಸಾಯುತ್ತಾನೆ, ಆದರೆ ಸಾಲ ಸಾಯುವುದಿಲ್ಲʼ

ಸಂಜೀವನಿ ಬೆಡಗೆಯವರು ಮಹಾರಾಷ್ಟ್ರ ಸರ್ಕಾರದ ಪಿಂಚಣಿ ಯೋಜನೆಗೆ ಐದು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಆದರೆ ಇಂದಿಗೂ ಅವರಿಗೆ ಅದನ್ನು ಪಡೆಯಲು ಸಾಧ್ಯವಾಗಿಲ್ಲ. ಅತ್ತ, ತಮ್ಮ ದಿವಂಗತ ಪತಿ ಖಾಸಗಿ ಲೇವಾದೇವಿದಾರರಿಂದ ಪಡೆದ ಭಾರಿ ಸಾಲವನ್ನು ತೀರಿಸುವ ಒತ್ತಡವೂ ಅವರನ್ನು ಕಾಡುತ್ತಿದೆ. ಆರ್ಥಿಕವಾಗಿ ಅತಂತ್ರ ಸ್ಥಿತಿಯಲ್ಲಿರುವ ಇವರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿಯೇ ಉಳಿದಿದೆ

Want to republish this article? Please write to [email protected] with a cc to [email protected]

Author

Ira Deulgaonkar

ಇರಾ ದೇವುಲಗಾಂವ್ಕರ್ ಅವರು ಯುಕೆ ಯ ಸಸೆಕ್ಸ್‌ನ ಇನ್‌ಸ್ಟಿಟ್ಯೂಟ್ ಆಫ್ ಡೆವಲಪ್‌ಮೆಂಟ್ ಸ್ಟಡೀಸ್‌ ಸಂಸ್ಥೆಯಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ಸಂಶೋಧನೆಯು ಗ್ಲೋಬಲ್ ಸೌತ್‌ನ ದುರ್ಬಲ ಮತ್ತು ನಿರ್ಲಕ್ಷಿತ ಸಮುದಾಯಗಳ ಮೇಲೆ ಬದಲಾಗುತ್ತಿರುವ ಹವಾಗುಣದ ಪರಿಣಾಮಗಳ ಮೇಲೆ ಕೇಂದ್ರೀಕೃತವಾಗಿದೆ. ಅವರು 2020ರಲ್ಲಿ 'ಪರಿ' ಸಂಸ್ಥೆಯಲ್ಲಿ ಇಂಟರ್ನ್ ಆಗಿದ್ದರು.

Editor

Namita Waikar

ಬರಹಗಾರ್ತಿಯೂ, ಅನುವಾದಕರೂ ಆದ ನಮಿತ ವಾಯ್ಕರ್ ‘ಪರಿ’ಯ ಕಾರ್ಯನಿರ್ವಾಹಕ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ದ ಲಾಂಗ್ ಮಾರ್ಚ್’ ಎಂಬ ಇವರ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿದೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.