living-off-grass-blades-in-the-national-capital-kn

New Delhi

Oct 21, 2025

ದೇಶದ ರಾಜಧಾನಿಯಲ್ಲಿ ಬದುಕಿಗೆ ಆಸರೆಯಾದ ಹುಲ್ಲಿನ ಎಸಳು

ಬಿಹಾರದಿಂದ ವಲಸೆ ಬಂದವರಾದ ರೀತಾ ಮತ್ತು ಅವರ ಕುಟುಂಬವು ಯಮುನಾ ನದಿಯ ಪ್ರವಾಹ ಪ್ರದೇಶದ (ಖಾದರ್) ಬಯಲಿನಲ್ಲಿ ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಇಲ್ಲಿ ಸಮಸ್ಯೆಗಳು ಯಾವಾಗಲೂ ಮನೆ ಬಾಗಿಲಲ್ಲೇ ಕಾದಿರುತ್ತವೆ. ಇವರು ರಾಜಧಾನಿ ದೆಹಲಿಯಲ್ಲಿ ಪಟ್ಟೇರಾ ಹುಲ್ಲನ್ನು ಮಾರಾಟ ಮಾಡುವ ಮೂಲಕ ತಮ್ಮ ಜೀವನ ನಿರ್ವಹಣೆ ಮಾಡುತ್ತಾರೆ

Want to republish this article? Please write to [email protected] with a cc to [email protected]

Author

Sandhya

ಸಂಧ್ಯಾ 'ಪರಿ'ಯ ಸಹಾಯಕ ಸಾಮಾಜಿಕ ಮಾಧ್ಯಮ ಸಂಪಾದಕರು ಮತ್ತು ಪರಿಭಾಷಾ ತಂಡದ ಸದಸ್ಯರು. ಅವರು ಓರ್ವ ಪತ್ರಕರ್ತರು ಮತ್ತು ಈ ಹಿಂದೆ 'ಖಬರ್ ಲಹರಿಯಾ'ದೊಂದಿಗೆ ಕೆಲಸ ಮಾಡಿದ್ದಾರೆ.

Video Editor

Sinchita Parbat

ಸಿಂಚಿತಾ ಪರ್ಬತ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವೀಡಿಯೊ ಸಂಪಾದಕರು ಮತ್ತು ಸ್ವತಂತ್ರ ಛಾಯಾಗ್ರಾಹಕರು ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರು. ಅವರ ಹಿಂದಿನ ವರದಿಗಳು ಸಿಂಚಿತಾ ಮಾಜಿ ಎಂಬ ಹೆಸರಿನಲ್ಲಿವೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.