ಒಂದು-ಹೆಸರು-ಮತ್ತು-ಹೆಸರಿಡುವ-ಪಿತೂರಿ

Ranchi, Jharkhand

Aug 09, 2022

ಒಂದು ಹೆಸರು ಮತ್ತು ಹೆಸರಿಡುವ ಪಿತೂರಿ

'ದ್ರೌಪದಿ ನನ್ನ ಮೂಲ ಹೆಸರಲ್ಲ' ಎಂಬ ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿಯ ಹೇಳಿಕೆಯು, ಈ ದೇಶದ ಮೂಲ ನಿವಾಸಿಗಳಾದ ಆದಿವಾಸಿ ಸಮುದಾಯಗಳಿಗೆ ನೋವಿನ ಐತಿಹಾಸಿಕ ನೆನಪುಗಳನ್ನು ಮರಳಿ ತರುತ್ತದೆ. ಅವರು ವ್ಯಕ್ತಪಡಿಸಿದ ನೋವು, ಇಲ್ಲಿ ಕವಿ ತನ್ನ ಕವಿತೆಯಲ್ಲಿ ವ್ಯಕ್ತಪಡಿಸಿರುವಂತೆ ಹಲವು ಆದಿವಾಸಿಗಳದ್ದೂ ಹೌದು

Want to republish this article? Please write to [email protected] with a cc to [email protected]

Poem and Text

Jacinta Kerketta

ಒರಾನ್ ಆದಿವಾಸಿ ಸಮುದಾಯದವರಾದ ಜಸಿಂತಾ ಕೆರ್ಕೆಟ್ಟಾ ಅವರು ಜಾರ್ಖಂಡ್‌ನ ಗ್ರಾಮೀಣ ಪ್ರದೇಶದ ಸ್ವತಂತ್ರ ಬರಹಗಾರ್ತಿ ಮತ್ತು ವರದಿಗಾರರು. ಜಸಿಂತಾ ಅವರು ಆದಿವಾಸಿ ಸಮುದಾಯಗಳ ಹೋರಾಟಗಳನ್ನು ವಿವರಿಸುವ ಮತ್ತು ಅವರು ಎದುರಿಸುತ್ತಿರುವ ಅನ್ಯಾಯಗಳ ಕುರಿತು ಗಮನ ಸೆಳೆಯುವ ಕವಿಯೂ ಹೌದು.

Painting

Labani Jangi

ಲಾಬನಿ ಜಂಗಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಸ್ವ-ಶಿಕ್ಷಿತ ಕಲಾವಿದರು. 2025ರ ಟಿ.ಎಂ. ಕೃಷ್ಣ-ಪರಿ ಪ್ರಶಸ್ತಿಯ ಮೊದಲ ವಿಜೇತರು ಇವರು. 2020ರಲ್ಲಿ ಪರಿ ಫೆಲೋ ಆಗಿದ್ದರು. ಪಿಎಚ್.ಡಿ ವಿದ್ವಾಂಸರೂ ಆಗಿರುವ ಲಾಬನಿ, ಕೊಲ್ಕತ್ತಾದ ಸೆಂಟರ್ ಫಾರ್ ಸ್ಟಡೀಸ್ ಇನ್ ಸೋಶಿಯಲ್ ಸೈನ್ಸಸ್‌ನಲ್ಲಿ ವಲಸೆ ಕಾರ್ಮಿಕರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.