ಜಾಂಬಳಿಯ-ಜೋಪ್ಟಿ-ವಾಸ್ತುಶಿಲ್ಪಿಗಳು

Kolhapur, Maharashtra

May 04, 2023

ಜಾಂಬಳಿಯ ಜೋಪ್ಟಿ ವಾಸ್ತುಶಿಲ್ಪಿಗಳು

ಮುಖ್ಯವಾಗಿ ಮರ, ಬಿದಿರು ಮತ್ತು ಹುಲ್ಲುಗಳಿಂದ ಮಾಡಿದ ಗುಡಿಸಲು ಜೋಪ್ಡಿಯನ್ನು ನಿರ್ಮಿಸಲು ಸ್ಥಳೀಯ ಪದ್ಧತಿಗಳು ಮತ್ತು ಸುಸ್ಥಿರ ಅಭ್ಯಾಸಗಳ ಆಳವಾದ ಜ್ಞಾನದ ಅಗತ್ಯವಿದೆ. ಮಹಾರಾಷ್ಟ್ರದ ರೈತರಾದ ವಿಷ್ಣು ಮತ್ತು ನಾರಾಯಣ್ ತಮ್ಮನ್ನು ಈ ಪರೀಕ್ಷೆಗೆ ಒಳಪಡಿಸಿಕೊಂಡರು

Want to republish this article? Please write to [email protected] with a cc to [email protected]

Author

Sanket Jain

ಸಂಕೇತ್ ಜೈನ್ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಪತ್ರಕರ್ತ. ಅವರು 2022 ಪರಿ ಸೀನಿಯರ್ ಫೆಲೋ ಮತ್ತು 2019ರ ಪರಿ ಫೆಲೋ ಆಗಿದ್ದಾರೆ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Photo Editor

Sinchita Parbat

ಸಿಂಚಿತಾ ಪರ್ಬತ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವೀಡಿಯೊ ಸಂಪಾದಕರು ಮತ್ತು ಸ್ವತಂತ್ರ ಛಾಯಾಗ್ರಾಹಕರು ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರು. ಅವರ ಹಿಂದಿನ ವರದಿಗಳು ಸಿಂಚಿತಾ ಮಾಜಿ ಎಂಬ ಹೆಸರಿನಲ್ಲಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.