what-we-want-is-work-on-all-30-days-kn

Pune, Maharashtra

Feb 07, 2025

ʼನಮಗೆ ಬೇಖಕಿರುವುದು 30 ದಿನಗಳ ಕೆಲಸʼ

ಮಹಾರಾಷ್ಟ್ರದ ಭೂರಹಿತ ಭಿಲ್ ಪಾರ್ಧಿ ಕುಟುಂಬಗಳು ತಮ್ಮನ್ನು 'ಕ್ರಿಮಿನಲ್' ಸ್ಥಾನಮಾನದಿಂದ ಡಿನೋಟಿಫೈ ಮಾಡಿದ ಹಲವು ವರ್ಷಗಳ ನಂತರವೂ ಸಾಮಾಜಿಕ ಕಳಂಕ ಮತ್ತು ಅಭಾವದೊಂದಿಗೆ ಹೋರಾಡುತ್ತಿವೆ. ಬಜೆಟ್ ಅವರ ಬಾಳಿನಲ್ಲಿ ಯಾವ ಬದಲಾವಣೆಯನ್ನೂ ತರುವುದಿಲ್ಲ

Want to republish this article? Please write to [email protected] with a cc to [email protected]

Author

Jyoti

ಜ್ಯೋತಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವರದಿಗಾರರು; ಅವರು ಈ ಹಿಂದೆ ‘ಮಿ ಮರಾಠಿ’ ಮತ್ತು ‘ಮಹಾರಾಷ್ಟ್ರ1’ನಂತಹ ಸುದ್ದಿ ವಾಹಿನಿಗಳೊಂದಿಗೆ ಕೆಲಸ ಮಾಡಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.