ಮಹಾರಾಷ್ಟ್ರದ ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡಲು ವಲಸೆ ಬಂದ ಬೊರಾಂಡಾ ಗ್ರಾಮದ ಆದಿವಾಸಿ ಗುಂಪಿನ ವನಿತಾ ಭೋಯಿರ್ ಮತ್ತು ಅವರ ಕುಟುಂಬವು ಲಾಕ್‍ಡೌನ್‍ನಿಂದಾಗಿ ಕೆಲಸ, ಆಹಾರ ಮತ್ತು ಹಣವಿಲ್ಲದೆ ಪರದಾಡುತ್ತಿದ್ದಾರೆ. ಜೊತೆಗೆ ಮುಂದಿನ ದಿನಗಳ ಕುರಿತಾದ ಭರವಸೆಯನ್ನೂ ಕಳೆದುಕೊಳ್ಳುತ್ತಿದ್ದಾರೆ.
ಮಮತಾ ಪರೇದ್ (1998-2022) ಪತ್ರಕರ್ತೆ ಮತ್ತು 2018ರ ಪರಿ ಇಂಟರ್ನ್ ಆಗಿದ್ದರು. ಅವರು ಪುಣೆಯ ಅಬಾಸಾಹೇಬ್ ಗರ್ವಾರೆ ಕಾಲೇಜಿನಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆಡಿದ್ದರು. ಆದಿವಾಸಿಗಳ ಜೀವನ, ವಿಶೇಷವಾಗಿ ತನ್ನ ವರ್ಲಿ ಸಮುದಾಯದ ಬದುಕು, ಜೀವನೋಪಾಯಗಳು ಮತ್ತು ಹೋರಾಟಗಳ ಬಗ್ಗೆ ಅವರು ವರದಿ ಮಾಡಿದ್ದರು.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.