ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.