ಬೆಳೆಮಾದರಿ ಬದಲಾವಣೆಗಳು, ಕ್ಷೀಣಿಸುತ್ತಿರುವ ಅರಣ್ಯಪ್ರದೇಶ, ಕೊಳವೆಬಾವಿಗಳ ಸಂಖ್ಯೆಗಳಲ್ಲಾಗುತ್ತಿರುವ ತೀವ್ರ ಏರಿಕೆ, ನದಿಯೊಂದರ ಅಂತ್ಯ - ಹೀಗೆ ಇವೆಲ್ಲವುಗಳೂ ಕೂಡ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಭೂಮಿ, ಗಾಳಿ, ನೀರು ಮತ್ತು ಹವಾಮಾನಗಳಲ್ಲಿ ವಿಪರೀತ ಬದಲಾವಣೆಗಳನ್ನು ತಂದಿವೆ.
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Prasad Naik
ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು prasad1302@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.
Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.
Series Editors
P. Sainath