ಲಾಕ್‌ಡೌನ್‌ನಿಂದಾಗಿ-ಸ್ತಬ್ಧಗೊಂಡ-ಕರಕುಶಲ-ಉದ್ಯಮ

Prakasam, Andhra Pradesh

Aug 21, 2021

ಲಾಕ್‌ಡೌನ್‌ನಿಂದಾಗಿ ಸ್ತಬ್ಧಗೊಂಡ ಕರಕುಶಲ ಉದ್ಯಮ

ಕೋವಿಡ್‌-19 ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಕುಶಲಕರ್ಮಿಗಳು ಹೆಚ್ಚಿನ ಸಂಕಷ್ಟಕ್ಕೀಡಾಗಿದ್ದಾರೆ. ಈ ಆಘಾತವನ್ನು ಅಂದಾಜಿಸಲು, ‘ಪರಿ’ ಸಂಸ್ಥೆಯು, ದೇಶದ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಭಾಗಗಳ ನೇಕಾರರು, ಬಟ್ಟೆಗಳಿಗೆ ಬಣ್ಣ ಹಾಕುವವರು, ಆಟಿಕೆಗಳ ತಯಾರಕರು ಮತ್ತು ಗ್ರಾಮೀಣ ಕುಶಲಕರ್ಮಿಗಳನ್ನು ಸಂದರ್ಶಿಸಿತು

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.