ಲಾಕ್‌ಡೌನ್‌-ಕಾರಣದಿಂದಾಗಿ-ಸಂಕಷ್ಟಕ್ಕೀಡಾದ-ಬೆಂಗಳೂರಿನ-ದರ್ಜಿಗಳು

Paschim Medinipur, West Bengal

Feb 09, 2021

ಲಾಕ್‌ಡೌನ್‌ ಕಾರಣದಿಂದಾಗಿ, ಸಂಕಷ್ಟಕ್ಕೀಡಾದ ಬೆಂಗಳೂರಿನ ದರ್ಜಿಗಳು

ಲಾಕ್‌ಡೌನ್‌ ಕಾರಣದಿಂದಾಗಿ, ಯಾವುದೇ ಆದಾಯವಿಲ್ಲದ ಬೆಂಗಳೂರಿನ ಅಬ್ದುಲ್‌ ಸತ್ತಾರ್‌ ಮತ್ತು ಇತರೆ ಕಸೂತಿ ಕೆಲಸಗಾರರು ಹತಾಶೆಯಿಂದ ಪಶ್ಚಿಮ ಬಂಗಾಳದಲ್ಲಿನ ಅವರ ಹಳ್ಳಿಗೆ ಹಿಂದಿರುಗಿದರು. ಈಗ, ಹಳ್ಳಿಯಲ್ಲಿ ಯಾವುದೇ ಕೆಲಸ ದೊರೆಯದ ಸತ್ತಾರ್‌, ಬೆಂಗಳೂರಿಗೆ ವಾಪಸ್ಸಾಗಲು ಬಯಸಿದ್ದಾರೆ.

Want to republish this article? Please write to [email protected] with a cc to [email protected]

Author

Smitha Tumuluru

ಸ್ಮಿತಾ ತುಮುಲೂರು ಬೆಂಗಳೂರು ಮೂಲದ ಸಾಕ್ಷ್ಯಚಿತ್ರ ಛಾಯಾಗ್ರಾಹಕರು. ತಮಿಳುನಾಡಿನಲ್ಲಿ ಅಭಿವೃದ್ಧಿ ಯೋಜನೆಗಳ ಬಗ್ಗೆ ಅವರ ಹಿಂದಿನ ಕೆಲಸವು ಗ್ರಾಮೀಣ ಜೀವನದ ವರದಿ ಮತ್ತು ದಾಖಲೀಕರಣವನ್ನು ತಿಳಿಸುತ್ತದೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.