ಅನಂತ-ಹಂಬಲ-ಗಡಿ-ಗುರುತಿಸಲಾದ-ದೇಹಗಳು

North West Delhi, National Capital Territory of Delhi

Feb 22, 2022

ಅನಂತ ಹಂಬಲ, ಗಡಿ ಗುರುತಿಸಲಾದ ದೇಹಗಳು

ದೆಹಲಿಯಲ್ಲಿ ಲೈಂಗಿಕ ಕಾರ್ಯಕರ್ತೆಯೊಡನೆ ಮಾತನಾಡುತ್ತಿದ್ದ ಈ ವರದಿಗಾರರಿಗೆ ಆಕೆಯ ಮಾತುಗಳನ್ನು ವರದಿ ಮಾಡಲು ತನ್ನ ಪದಗಳು ಸೋಲುತ್ತಿವೆ ಎನ್ನಿಸತೊಡಗಿತು. ವರದಿ ಮಾಡಲಾಗದೆ ತೊಳಲಾಡುತ್ತಿದ್ದ ಅವರು ಕೊನೆಗೂ ಪೆನ್ನನ್ನು ಕೈಗೆತ್ತಿಕೊಂಡರಾದರೂ, ಅವರು ಬರೆದಿದ್ದು ವರದಿಯನ್ನಲ್ಲ…

Want to republish this article? Please write to zahra@ruralindiaonline.org with a cc to namita@ruralindiaonline.org

Author

Shalini Singh

ಶಾಲಿನಿ ಸಿಂಗ್ ಪರಿಯ ಪ್ರಕಟಣಾ ಸಂಸ್ಥೆಯಾದ ಕೌಂಟರ್ ಮೀಡಿಯಾ ಟ್ರಸ್ಟ್‌ನ ಸ್ಥಾಪಕ ಟ್ರಸ್ಟಿ. ದೆಹಲಿ ಮೂಲದ ಪತ್ರಕರ್ತರಾಗಿರುವ ಅವರು ಪರಿಸರ, ಲಿಂಗ ಮತ್ತು ಸಂಸ್ಕೃತಿಯ ಕುರಿತು ಬರೆಯುತ್ತಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯವು ಪತ್ರಿಕೋದ್ಯಮಕ್ಕಾಗಿ ನೀಡುವ ನೀಮನ್ ಫೆಲೋ ಪುರಸ್ಕಾರವನ್ನು 2017-2018ರ ಸಾಲಿನಲ್ಲಿ ಪಡೆದಿರುತ್ತಾರೆ.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.