ದೆಹಲಿಯಲ್ಲಿ ಮನೆಕೆಲಸದ ಉದ್ಯೋಗದಲ್ಲಿ ತೊಡಗಿರುವ ರುಕ್ಸಾನ ಖಾತೂನ್, ಬಿಹಾರದಲ್ಲಿನ ತಮ್ಮ ಪತಿಯ ಹಳ್ಳಿಯಲ್ಲಿ ಪಡಿತರ ಚೀಟಿಯನ್ನು ಪಡೆಯಲು ಹಲವಾರು ವರ್ಷಗಳಿಂದಲೂ ಪ್ರಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌ನಿಂದಾಗಿ, ಅಧೋಗತಿಯತ್ತ ಸಾಗುತ್ತಿರುವ ತನ್ನ ಪರಿವಾರದ ಪರಿಸ್ಥಿತಿಯಿಂದಾಗಿ ಹತಾಶೆಯಿಂದ ಅದಕ್ಕಾಗಿ ಕಾಯುತ್ತಿದ್ದಾರೆ
ಸಂಸ್ಕೃತಿ ತಲ್ವಾರ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು 2023ರ ಪರಿ ಎಂಎಂಎಫ್ ಫೆಲೋ.
See more stories
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.