ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಬಾಗ್ಚಾ ಗ್ರಾಮದ ಸಹರಿಯಾ ಆದಿವಾಸಿಗಳನ್ನು ಆಫ್ರಿಕನ್ ಚಿರತೆಗಳಿಗೆ ನೆಲೆ ಒದಗಿಸುವ ಸಲುವಾಗಿ ಒಕ್ಕಲೆಬ್ಬಿಸಲಾಗುತ್ತಿದೆ - ಇದು ಅವರ ಪಾಲಿಗೆ ಜೀವನೋಪಾಯದ ನಷ್ಟ ಮತ್ತು ಪರಿಸರ ಅಪಾಯದಿಂದ ಕೂಡಿರುವ ಕ್ರಮವಾಗಿದೆ
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.