ಬೀಡ್: ಕಬ್ಬು ಕತ್ತರಿಸುತ್ತಾ ಬದುಕಿನ ಭರವಸೆಯಿಲ್ಲದೆ ಬದುಕುತ್ತಿರುವ ಬಾಲ ವಧುಗಳು
ಮಹಾಮಾರಿಯು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿರುವ ರೇಖಾರಂತಹ ಈಗಾಗಲೇ ಸಂಕಷ್ಟದಲ್ಲಿರುವ ಹರೆಯದ ಮಕ್ಕಳ ಬದುಕನ್ನು ಇನ್ನಷ್ಟು ಹದಗೆಡಿಸುತ್ತಿದೆ. ಹೆಚ್ಚುತ್ತಿರುವ ಬಡತನ, ಮುಚ್ಚಿರುವ ಶಾಲೆಗಳು ಮತ್ತು ಇತರ ಅಂಶಗಳು ಹುಡುಗಿಯರನ್ನು ಬಾಲ್ಯ ವಿವಾಹಕ್ಕೆ ಒಪ್ಪಿಕೊಳ್ಳುವಂತಹ ಒತ್ತಡವನ್ನು ಸೃಷ್ಟಿಸುತ್ತಿವೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Illustrations
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.