ಈ ವೈಯಕ್ತಿಕ ಪ್ರಬಂಧದಲ್ಲಿ, ಫೋಟೊಗ್ರಾಫರ್ ಪಳನಿ ಕುಮಾರ್ ಅವರು ಆರ್. ಎಳಿಲರಸನ್ - ತಮಿಳುನಾಡಿನ ಅಸಂಖ್ಯಾತ ಮಕ್ಕಳ ಜೀವನದಲ್ಲಿ ಬೆಳಕು ಮತ್ತು ನಗುವನ್ನು ತಂದ ಕಲಾವಿದ - ತನ್ನ ದೃಷ್ಟಿಕೋನವನ್ನು ಹೇಗೆ ಪ್ರೇರೇಪಿಸಿದರು ಮತ್ತು ರೂಪಿಸಿದರು ಎಂಬುದನ್ನು ನಿರೂಪಿಸಿದ್ದಾರೆ
ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ.
ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್ ಸ್ಕ್ಯಾವೆಂಜಿಗ್ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
Photo Editor
Binaifer Bharucha
ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.