ಪ್ರಸ್ತುತ 101 ವರ್ಷದ ತುಂಬು ಹರೆಯದಲ್ಲಿರುವ ಗಣಪತಿ ಪಾಟೀಲ್, ತಾನು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಮತ್ತು 1947ರ ನಂತರ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಅಭಿವೃದ್ಧಿಯಲ್ಲಿ ಅವರು ವಹಿಸಿದ ಪಾತ್ರದ ನೆನಪುಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.