ಸರ್ಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸದ ಕಾರಣ ಅವುಗಳನ್ನು ಕೂಡಲೇ ಈಡೇರಿಸಬೇಕೆನ್ನುವ ಆಗ್ರಹದೊಂದಿಗೆ ಮಹಾರಾಷ್ಟ್ರದ ಸಾವಿರಾರು ರೈತರು ಅಹಮದ್ ನಗರ ಜಿಲ್ಲೆಯ ಅಕೋಲದಿಂದ ಲೋನಿ ಎನ್ನುವಲ್ಲಿಗೆ ಮೂರು ದಿನಗಳ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
Photos and Video
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Editor
PARI Team
ಪರಿ ತಂಡ
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.