children-of-the-mines-kn

Panna District, Madhya Pradesh

Feb 08, 2024

ಗಣಿಯಲ್ಲಿನ ಮಕ್ಕಳು

ಈ ಕಿರುಚಿತ್ರವು ಗಣಿಗಳಲ್ಲಿ ದುಡಿಯುವ ಲೆಕ್ಕಕ್ಕೆ ಸಿಗದ ಬಾಲ ಕಾರ್ಮಿಕರ ಕುರಿತು ಮಾತನಾಡುತ್ತದೆ. ಈ ಕೆಲಸದಿಂದದಾಗಿ ಈ ಮಕ್ಕಳು ಶಾಲೆಯಿಂದ ಹೊರಗುಳಿದು ತಮ್ಮ ಶಿಕ್ಷಣದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Kavita Carneiro

ಕವಿತಾ ಕಾರ್ನೆರೊ ಪುಣೆ ಮೂಲದ ಸ್ವತಂತ್ರ ಚಲನಚಿತ್ರ ನಿರ್ಮಾಪಕರಾಗಿದ್ದು, ಕಳೆದ ದಶಕದಿಂದ ಸಾಮಾಜಿಕ ಪರಿಣಾಮದ ಚಲನಚಿತ್ರಗಳನ್ನು ತಯಾರಿಸುತ್ತಿದ್ದಾರೆ ಅವರು ಜಾಫರ್ & ಟುಡು ಎಂಬ ರಗ್ಬಿ ಆಟಗಾರರ ಬಗೆಗಿನ ಸಾಕ್ಷ್ಯಚಿತ್ರ ಮಾಡಿದ್ದಾರೆ ಮತ್ತು ಅವರ ಇತ್ತೀಚಿನ ಚಿತ್ರ ಕಾಲೇಶ್ವರಂ ವಿಶ್ವದ ಅತಿದೊಡ್ಡ ಏತ ನೀರಾವರಿ ಯೋಜನೆಯ ಮೇಲೆ ಕೇಂದ್ರೀಕರಿಸಿದೆ.

Text Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.