ದೆಹಲಿಯ ಕಡೆಗೆ ಶಾಂತಿಯುತವಾಗಿ, ಯಾವುದೇ ಆಯುಧಗಳಿಲ್ಲದೆ ಮೆರವಣಿಗೆ ಹೋಗುತ್ತಿದ್ದ ರೈತರನ್ನು ಹರ್ಯಾಣದ ಶಂಭು ಗಡಿಯಲ್ಲಿ ಬ್ಯಾರಿಕೇಡ್, ಅಶ್ರುವಾಯು, ಗುಂಡು ಮತ್ತು ಜಲಪಿರಂಗಿಗಳನ್ನು ಬಳಸಿ ತಡೆಯಲಾಯ್ತು
ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.