if-we-are-not-safe-in-our-own-state-where-will-we-be-kn

Patiala District, Punjab

Feb 20, 2024

'ನಮ್ಮ ರಾಜ್ಯದಲ್ಲೇ ನಮಗೆ ರಕ್ಷಣೆಯಿಲ್ಲದಿದ್ದರೆ, ನಾವು ಎಲ್ಲಿಗೆ ಹೋಗಬೇಕು?'

ಪಂಜಾಬ್‌ನಲ್ಲಿರುವಾಗಲೇ ಹರ್ಯಾಣ ಪೊಲೀಸರು‌ ತಮ್ಮ ಮೇಲೆ ಎಸಗುತ್ತಿರುವ ದಾಳಿಯನ್ನು ರೈತರು ಪ್ರಶ್ನಿಸುತ್ತಿದ್ದಾರೆ. ದೇವಿಂದರ್ ಸಿಂಗ್ ಸೇರಿದಂತೆ ಅನೇಕ ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೇವಿಂದರ್ ತಮ್ಮ ಎಡಭಾಗದ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Arshdeep Arshi

ಅರ್ಷ್‌ದೀಪ್ ಅರ್ಶಿ ಚಂಡೀಗಢ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು ಅನುವಾದಕರು. ಇವರು ನ್ಯೂಸ್ 18 ಪಂಜಾಬ್ ಮತ್ತು ಹಿಂದೂಸ್ತಾನ್ ಟೈಮ್ಸ್‌ನೊಂದಿಗೆ ಕೆಲಸ ಮಾಡಿದ್ದಾರೆ. ಅವರು ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ ಫಿಲ್ ಪಡೆದಿದ್ದಾರೆ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.