2020-21ರ ಸಮಯದಲ್ಲಿ ದೆಹಲಿ ಗಡಿಯಲ್ಲಿ ನಡೆದ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಬರೆಯಲಾದ ಈ ಕವಿತೆ ಪ್ರತಿರೋಧದ ಮನೋಭಾವವನ್ನು ಸಂಭ್ರಮಿಸುತ್ತದೆ. 2024ರ ಮೇ 11ರಂದು ನಿಧನರಾದ ಪಂಜಾಬಿನ ಜನರ ಕವಿ ಕವಿ ಸುರ್ಜಿತ್ ಪಾತರ್ ಅವರ ನೆನಪಿನಲ್ಲಿ ಅವರ ಒಂದು ಕವಿತೆಯನ್ನು ಪ್ರಕಟಿಸುತ್ತಿದ್ದೇವೆ
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
Editor
PARIBhasha Team
ಪರಿಭಾಷಾ ಎನ್ನುವುದು ನಮ್ಮ ವಿಶಿಷ್ಟ ಭಾರತೀಯ ಭಾಷೆಗಳ ಕಾರ್ಯಕ್ರಮವಾಗಿದ್ದು, ಇದು ಅನೇಕ ಭಾರತೀಯ ಭಾಷೆಗಳಲ್ಲಿ ಪರಿ ಕಥೆಗಳನ್ನು ವರದಿ ಮಾಡಲು ಮತ್ತು ಅನುವಾದಿಸಲು ಸಹಾಯ ಮಾಡುತ್ತದೆ. ಪರಿಯ ಪ್ರತಿಯೊಂದು ಕಥೆಯ ಪ್ರಯಾಣದಲ್ಲಿ ಅನುವಾದವು ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸಂಪಾದಕರು, ಅನುವಾದಕರು ಮತ್ತು ಸ್ವಯಂಸೇವಕರ ತಂಡವು ದೇಶದ ವೈವಿಧ್ಯಮಯ ಭಾಷಾ ಮತ್ತು ಸಾಂಸ್ಕೃತಿಕ ವೈಭವವನ್ನು ಪ್ರತಿನಿಧಿಸುತ್ತದೆ ಮತ್ತು ಜನಸಾಮಾನ್ಯರ ಕತೆಗಳನ್ನು ಜನಸಾಮಾನ್ಯರ ಭಾಷೆಯಲ್ಲೇ ಅವರಿಗೆ ತಲುಪಿಸುತ್ತದೆ.
Translator
Kamalakar Kadave
ಕಮಲಾಕರ ಕಡವೆ ಅವರು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬರೆಯುತ್ತಾರೆ ಮತ್ತು ಹಿಂದಿ, ಇಂಗ್ಲೀಷ್, ಮರಾಠಿ ಮತ್ತು ಉರ್ದು ಮತ್ತು ಕನ್ನಡ ಭಾಷೆಗಳ ನಡುವೆ ಭಾಷಾಂತರ ಮಾಡುತ್ತಾರೆ. ಮೂರು ಕವನ ಸಂಕಲನಗಳು, ಮೂರು ಅನುವಾದಿತ ಕವನ ಸಂಕಲನಗಳು, ಹಾಗೂ ಮೂರು ಪುಸ್ತಕಗಳ ಸಂಪಾದಿಸಿ ಪ್ರಕಟಿಸಿದ್ದಾರೆ.