‘ಬಜೆಟ್‌ನಿಂದ ನನ್ನ ಹೆಣ್ಣು ಮಕ್ಕಳ ಮದುವೆಗೆ ಏನಾದ್ರೂ ಸಹಾಯ ಆಗ್ತದಾ?ʼ
ಚೆನ್ನೈನಲ್ಲಿ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಮರಣಹೊಂದಿದ ಗ್ರಾಮೀಣ ಪ್ರದೇಶದ ವಲಸೆ ಕಾರ್ಮಿಕ ಮತ್ತು ಪೌರ ಕಾರ್ಮಿಕರೊಬ್ಬರ ವಿಧವೆ ಪತ್ನಿ 2025-26 ರ ಕೇಂದ್ರ ಬಜೆಟ್‌ನಿಂದ ತಮಗೆ ಏನು ಉಪಯೋಗವಿದೆ ಎಂಬುದನ್ನು ವಿವರಿಸುವಂತೆ ಸರ್ಕಾರವನ್ನು ಕೇಳುತ್ತಾರೆ
ಪತ್ರಿಕೋದ್ಯಮದ ವೃತ್ತಿಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವ ಕವಿತ ಮುರಳೀಧರನ್ ಅನುವಾದಕರೂ ಹೌದು. ಈ ಹಿಂದೆ ‘ಇಂಡಿಯ ಟುಡೆ’ (ತಮಿಳು) ಪತ್ರಿಕೆಯ ಸಂಪಾದಕರಾಗಿದ್ದು, ಅದಕ್ಕೂ ಮೊದಲು ‘ದಿ ಹಿಂದು’ (ತಮಿಳು) ಪತ್ರಿಕೆಯ ವರದಿ ವಿಭಾಗದ ಮುಖ್ಯಸ್ಥರಾಗಿದ್ದ ಕವಿತ, ಪ್ರಸ್ತುತ ‘ಪರಿ’ಯ ಸ್ವಯಂಸೇವಕರಾಗಿದ್ದಾರೆ.
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.