ಮಶ್ರುಭಾಯಿ ಓರ್ವ ರಾಬರಿ ಪಶುಪಾಲಕರಾಗಿದ್ದು, ಅವರು ತನ್ನ ಜಾನುವಾರುಗಳೊಡನೆ ಪಶ್ಚಿಮ ಮತ್ತು ಮಧ್ಯ ಭಾರತದೆಲ್ಲೆಡೆ ಪ್ರಯಾಣಿಸುತ್ತಾರೆ. ಮಹಾರಾಷ್ಟ್ರದ ವಿದರ್ಭದಲ್ಲಿ ತೆರೆದ ಆಕಾಶದಡಿ ಹಾಕಿದ್ದ ಅವರ ಡೇರೆಯಲ್ಲಿ ಅವರೊಡನೆ ಕಳೆದ ಒಂದು ಸಂಜೆಯ ಕ್ಷಣಗಳ ವಿವರ ಲೇಖನದಲ್ಲಿದೆ
ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.