ಜೋಶಿಮಠದ-ದೈತ್ಯ-ಬಳ್ಳಿಗಳು

Bangalore, Karnataka

Feb 03, 2023

ಜೋಶಿಮಠದ ದೈತ್ಯ ಬಳ್ಳಿಗಳು

ಜೋಶಿಮಠ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿನ ಭೂಮಿ ಜರಿತದಿಂದಾಗಿ ಪಟ್ಟಣದ ನೂರಾರು ವಸತಿಗೃಹಗಳು ಬಿರುಕು ಬಿಟ್ಟಿವೆ. ಈ ಕವಿತೆ ಜೋಶಿಮಠದ ಘಟನೆಗಳಿಂದ ಪ್ರೇರಿತ

Want to republish this article? Please write to [email protected] with a cc to [email protected]

Author

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.