ಬಂಗಾಳದಲ್ಲಿ ತನ್ನ ಕಾಲಿನಡಿಯ ಭೂಮಿ ಮರಳಿ ಪಡೆಯಲು ಹೋರಾಡುತ್ತಿರುವ ʼಅವಳುʼ
ಜನವರಿ 18ರ ರೈತ ಮಹಿಳಾ ದಿನಾಚರಣೆಯಂದು ಪಶ್ಚಿಮ ಬಂಗಾಳದ ವಿವಿಧ ಹಳ್ಳಿಗಳ ರೈತ ಮಹಿಳೆಯರು ಮತ್ತು ಕೃಷಿ ಕಾರ್ಮಿಕರು ಕೋಲ್ಕತ್ತಾದಲ್ಲಿ ಹೊಸ ಕೃಷಿ ಕಾನೂನುಗಳು ಮತ್ತು ಇತರ ವಿಷಯಗಳ ವಿರುದ್ಧ ಧ್ವನಿಯೆತ್ತಿದರು.
ಸ್ಮಿತಾ ಖಾಟೋರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ನ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ಯೋಜನೆಯ ಮುಖ್ಯ ಅನುವಾದ ಸಂಪಾದಕರು. ಅನುವಾದ, ಭಾಷೆ ಮತ್ತು ಆರ್ಕೈವಿಂಗ್ ಅವರ ಕೆಲಸದ ಕ್ಷೇತ್ರಗಳು. ಅವರು ಮಹಿಳೆಯರ ಸಮಸ್ಯೆಗಳು ಮತ್ತು ಕಾರ್ಮಿಕರ ಬಗ್ಗೆಯೂ ಬರೆಯುತ್ತಾರೆ.
See more stories
Illustration
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.