ಕೋವಿಡ್ -19ರ ಎರಡನೇ ಅಲೆಯು ಬೀಡ್ ಜಿಲ್ಲೆಯಲ್ಲಿ ಉತ್ತುಂಗಕ್ಕೇರುತ್ತಿದ್ದ ಸಮಯದಲ್ಲಿ, ಸಾಕಷ್ಟು ಮಾನವಶಕ್ತಿಯ ಕೊರತೆಯಿಂದಾಗಿ, ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.