ರಿಸಾಂಗ್‌-ಅಡುಗೆ-ಮನೆಯ-ಮಿಸಿಂಗ್‌-ಅಡುಗೆ

Majuli, Assam

May 10, 2023

ರಿಸಾಂಗ್‌ ಅಡುಗೆ ಮನೆಯ ಮಿಸಿಂಗ್‌ ಅಡುಗೆ

ಮೊಂಜಿತ್ ಮತ್ತು ನಯನ್ಮೋನಿ ರಿಸಾಂಗ್ ಅಸ್ಸಾಂನ ಮಜುಲಿಯಲ್ಲಿರುವ ತಮ್ಮ ಮನೆಯಲ್ಲಿ ವಿಶಿಷ್ಟ ಊಟದ ಅನುಭವವನ್ನು ನೀಡುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.