ಲೇಹ್‌ನ ಆರೋಗ್ಯ ಕಾರ್ಯಕರ್ತರು ಕೋವಿಡ್ -19 ಸೋಂಕನ್ನು ನಿಭಾಯಿಸಲು ತಮ್ಮ ಧೈರ್ಯ ಮತ್ತು ದೃಢ ನಿರ್ಧಾರದೊಂದಿಗೆ ತಮ್ಮಿಂದ ಸಾಧ್ಯವಿರುವುದನ್ನೆಲ್ಲ ಮಾಡುತ್ತಾ ಆ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಪ್ರಯತ್ನಿಸುತ್ತಿದ್ದಾರೆ. ಅವರು ಕಠಿಣ ಹವಾಮಾನ ಪರಿಸ್ಥಿತಿಗಳು, ಕಳಪೆ ಸಂವಹನ ವ್ಯವಸ್ಥೆ ಮತ್ತು ಸಾಕಷ್ಟು ಆರೋಗ್ಯ ಸೇವೆಗಳ ಸೌಕರ್ಯದ ಕೊರತೆಯ ಹೊರತಾಗಿಯೂ, ಕಡಿದಾದ ಪರ್ವತಗಳಲ್ಲಿ ಪ್ರಯಾಣಿಸುತ್ತಾ ತಮ್ಮ ಸೇವೆಯನ್ನು ಒದಗಿಸುತ್ತಿದ್ದಾರೆ
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.