'ಸಾತ್ ಬಾರಾಹ್ ಇಲ್ಲದೆ, ನಾವು ಏನನ್ನೂ ಮಾಡಲು ಸಾಧ್ಯವಿಲ್ಲ'
ಔರಂಗಾಬಾದ್ ಜಿಲ್ಲೆಯ ಆದಿವಾಸಿ ಸಮುದಾಯದವರಾದ ಅರುಣಬಾಯಿ ಮತ್ತು ಶಶಿಕಲಾ ಇಬ್ಬರೂ ವಿಧವೆಯರಾಗಿದ್ದು, ಇವರು ಕೃಷಿಕರು ಮತ್ತು ಕೃಷಿ ಕಾರ್ಮಿಕರೂ ಹೌದು. ಹೊಸ ಕೃಷಿ ಕಾನೂನುಗಳ ವಿರುದ್ಧ ಹೋರಾಡಲು ಮತ್ತು ತಮ್ಮ ತಮ್ಮ ಭೂಮಿಯ ಹಕ್ಕು ಪತ್ರಗಳಿಗಾಗಿ ಆಗ್ರಹಿಸಿ ಮುಂಬೈಗೆ ಬಂದಿದ್ದರು
ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.