ಆವಿಷ್ಕಾರ್ ದುಧಳ್ ಅವರು ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದಾರೆ. ಕೃಷಿ ಸಮುದಾಯಗಳ ಚಲನಶಾಸ್ತ್ರವನ್ನು ಅರ್ಥಮಾಡಿಕೊಳ್ಳುವ ತೀವ್ರ ಆಸಕ್ತಿಯೊಂದಿಗೆ, ಅವರು ಪರಿಯೊಂದಿಗಿನ ತಮ್ಮ ಇಂಟರ್ನ್‌ಶಿಪ್ ಭಾಗವಾಗಿ ಈ ಕಥಾನಕವನ್ನು ವರದಿ ಮಾಡಿದ್ದಾರೆ.