ಮಧುರೈ ಮೂಲದ ಕಲಾವಿದರಾದ ಸತ್ಯಪ್ರಿಯಾ ಚಿಕ್ಕ ವಯಸ್ಸಿನಿಂದಲೂ ತಾರತಮ್ಯದ ಬಾಣ,ಈಟಿಗಳನ್ನು ಎದುರಿಸಿದವರು. ಅವರ ಇಂತಹ ಮತ್ತು ಇತರ ಅನುಭವಗಳು ಅವರನ್ನು ಹೆಚ್ಚು ನ್ಯಾಯಯುತ ಮತ್ತು ಮಾನವೀಯ ಜಗತ್ತನ್ನು ಕನಸುವ ಕಲೆಯ ಕಡೆಗೆ ತಿರುಗುವಂತೆ ಮಾಡಿದವು
ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ.
ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್ ಸ್ಕ್ಯಾವೆಂಜಿಗ್ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
See more stories
Author
Sathyapriya
ಸತ್ಯಪ್ರಿಯಾ ಮಧುರೈ ಮೂಲದ ಕಲಾವಿದರಾಗಿದ್ದು, ಹೈಪರ್ ರಿಯಲಿಸಂ ಪ್ರಕಾರದಲ್ಲಿ ಕೃತಿಗಳನ್ನು ರಚಿಸುತ್ತಿದ್ದಾರೆ.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.