ಪರಿಯ ಸ್ಥಾಪಕ ಸಂಪಾದಕರಾದ ಪಿ.ಸಾಯಿನಾಥ್ ಅವರ ಗ್ರಾಮೀಣ ಭಾರತದ ವರದಿಗಾರಿಕೆ ಮತ್ತು ಬರವಣಿಗೆಗೆ ನಾಲ್ಕು ದಶಕಗಳಿಗೂ ಮೀರಿದ ಇತಿಹಾಸವಿದೆ ಮತ್ತು ಈ ಬರಹಗಳಲ್ಲಿ ನ್ಯಾಯ ಮತ್ತು ಸಮಾನತೆಯ ವಿಷಯಗಳ ಜೊತೆಗೆ ನಮ್ಮ ಪ್ರಜಾಪ್ರಭುತ್ವದ ಸತ್ವ ಪರೀಕ್ಷೆಯೂ ಇದೆ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.