ಶಕ್ತಿ ಸೇಖರ್ ಪಾಣಿಗ್ರಾಹಿ ಅವರು ಬೆಂಗಳೂರಿನ ಅಜೀಮ್ ಪ್ರೇಮ್ಜಿ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ಡೆವಲಪ್ಮೆಂಟ್ ವಿಷಯದಲ್ಲಿ ಎಂ.ಎ ಪದವಿಯನ್ನು ಪೂರೈಸಿದ್ದಾರೆ. ಸ್ವತಃ ಸಂಗೀತಗಾರರಾದ ಇವರು, ತಾವು ಬೆಳೆದು ಬಂದ ಸಂಬಲ್ಪುರದ ಸುತ್ತಮುತ್ತಲಿನ ಸಂಗೀತಮಯ ಸಂಸ್ಕೃತಿಯೊಂದಿಗೆ ಹಾಸುಹೊಕ್ಕಾಗಿರುವ ಜೀವನೋಪಾಯಗಳನ್ನು ಕುರಿತ ಬರವಣಿಗೆಯಲ್ಲಿ ಆಸಕ್ತರಾಗಿದ್ದರು.
See more stories
Editor
Riya Behl
ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.
See more stories
Editor
Kruti Nakum
ಕೃತಿ ನಕುಮ್ ಅವರು ಬೆಂಗಳೂರಿನ ಅಜೀಮ್ ಪ್ರೇಮ್ಜಿ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ವಿಷಯದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದಾರೆ.
See more stories
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.