ದೆಹಲಿಯಲ್ಲಿ-ರೈತರನ್ನು-ನಡೆಸಿಕೊಳ್ಳುವುದು-ಹೀಗೆ

Central Delhi, National Capital Territory of Delhi

Feb 09, 2023

'ದೆಹಲಿಯಲ್ಲಿ ರೈತರನ್ನು ನಡೆಸಿಕೊಳ್ಳುವುದು ಹೀಗೆ!'

ಸಾಂಕ್ರಾಮಿಕ ಪಿಡುಗಿನ ಸಮಯದಲ್ಲಿ, ದೆಹಲಿಯ ಯಮುನಾ ಬಯಲು ಪ್ರದೇಶದಲ್ಲಿ ತರಕಾರಿಗಳು ಮತ್ತು ಧಾನ್ಯಗಳನ್ನು ಬೆಳೆಯುವ ರೈತರನ್ನು ಅವರು ತಲೆಮಾರುಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯಿಂದ ಹೊರಹಾಕಲಾಯಿತು. ಆದರೆ ‘ಅಭಿವೃದ್ಧಿ’ ಹೆಸರಿನಲ್ಲಿ ನಡೆಯುವ ಈ ಸ್ಥಳಾಂತರದ ಕಥೆ ಹೊಸದೇನಲ್ಲ

Want to republish this article? Please write to [email protected] with a cc to [email protected]

Author

Shalini Singh

ಶಾಲಿನಿ ಸಿಂಗ್ ಪರಿಯ ಪ್ರಕಟಣಾ ಸಂಸ್ಥೆಯಾದ ಕೌಂಟರ್ ಮೀಡಿಯಾ ಟ್ರಸ್ಟ್‌ನ ಸ್ಥಾಪಕ ಟ್ರಸ್ಟಿ. ದೆಹಲಿ ಮೂಲದ ಪತ್ರಕರ್ತರಾಗಿರುವ ಅವರು ಪರಿಸರ, ಲಿಂಗ ಮತ್ತು ಸಂಸ್ಕೃತಿಯ ಕುರಿತು ಬರೆಯುತ್ತಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯವು ಪತ್ರಿಕೋದ್ಯಮಕ್ಕಾಗಿ ನೀಡುವ ನೀಮನ್ ಫೆಲೋ ಪುರಸ್ಕಾರವನ್ನು 2017-2018ರ ಸಾಲಿನಲ್ಲಿ ಪಡೆದಿರುತ್ತಾರೆ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.