in-bastar-fear-at-the-funeral-kn

Bastar, Chhattisgarh

Oct 13, 2023

ಭಯದಿಂದಲೇ ಶವಸಂಸ್ಕಾರ ನಡೆಸುವ ಬಸ್ತಾರ್‌ನ ಜನರು

ಛತ್ತೀಸ್‌ಗಢದಲ್ಲಿ ಕ್ರೈಸ್ತ ಧರ್ಮವನ್ನು ಪಾಲಿಸುವ ಬುಡಕಟ್ಟು ಕುಟುಂಬಗಳು ಮರಣಹೊಂದಿದ ತಮ್ಮ ಪ್ರೀತಿಪಾತ್ರರ ಅಂತ್ಯಕ್ರಿಯೆ ಮತ್ತು ಇತರ ಸಮಾರಂಭಗಳನ್ನು ನಡೆಸಲು ಕಷ್ಟಪಡುತ್ತಿವೆ. ಬಲಪಂಥೀಯ ಸಂಘಟನೆಗಳು ಗ್ರಾಮದೊಳಗೆ ಯಾರಾದರೂ ದಫನ ಹಾಗೂ ಇತರ ಯಾವುದೇ ಆಚರಣೆಗಳನ್ನು ಮಾಡಬೇಕೆಂದರೂ ಮೊದಲು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿವೆ

Want to republish this article? Please write to [email protected] with a cc to [email protected]

Author

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.