South West Garo Hills, Meghalaya •
Nov 09, 2024
Author
Anjuman Ara Begum
Editor
Sharmila Joshi
Translator
Shailaja G. P.
ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.