tb-in-india-the-scourge-continues-kn

Howrah District, West Bengal

Feb 13, 2024

ಭಾರತದಲ್ಲಿ ಕ್ಷಯರೋಗ: ಮುಂದುವರೆದ ಪಿಡುಗು

ಭಾರತದ ಕ್ಷಯರೋಗ ರೋಗಿಗಳ ಹೊರೆಯು ಜಾಗತಿಕ ಹೊರೆಯ ಮೂರನೇ ಒಂದು ಭಾಗದಷ್ಟಿದೆ. ಇಲ್ಲಿನ ಬಹುತೇಕ ರೋಗಿಗಳು ಗ್ರಾಮೀಣ ಪ್ರದೇಶಗಳು ಮತ್ತು ನಗರ ಕೊಳೆಗೇರಿಗಳಿಂದ ಬಂದವರು ಮತ್ತು ಅವರಲ್ಲಿ ಅನೇಕರು ಮಕ್ಕಳು. ಈ ಕಾಯಿಲೆಯಿಂದ ಗುಣಮುಖರಾದವರಿಗೆ ಅವರ ಕುಟುಂಬಗಳಿಂದ ನಿರಂತರ ಕಾಳಜಿ ಮತ್ತು ಗಮನ ಬೇಕು, ಅವರು ಅದಕ್ಕಾಗಿ ಆರ್ಥಿಕ ಮತ್ತು ಇತರ ವೆಚ್ಚಗಳನ್ನು ಸಹ ಭರಿಸಬೇಕಾಗುತ್ತದೆ

Want to republish this article? Please write to [email protected] with a cc to [email protected]

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Author

Ritayan Mukherjee

ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.