ಜೈಪುರ್-ಇಲ್ಲಿ-ಶಾಲೆಯ-ದಾರಿ-ದೂರ

Jajpur, Odisha

Jan 25, 2023

ಜಜ್ಪುರ್: ಇಲ್ಲಿ ಶಾಲೆಯ ದಾರಿ ದೂರ

ಒಡಿಶಾದಲ್ಲಿ ಸಾವಿರಾರು ಶಾಲೆಗಳು ಮುಚ್ಚಲ್ಪಟ್ಟಿವೆ ಮತ್ತು ಕೆಲವು ಇತರ ಶಾಲೆಗಳೊಡನೆ ವಿಲೀನಗೊಂಡಿವೆ. ಇದರಿಂದಾಗಿ ಅನೇಕ ಮಕ್ಕಳು ಪ್ರಾಥಮಿಕ ಶಿಕ್ಷಣಕ್ಕಾಗಿ ಬಹಳ ದೂರದವರೆಗೆ ನಡೆದು ಹೋಗಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಈ ದಾರಿಯಲ್ಲಿ ಅವರು ಬಿಡುವಿಲ್ಲದ ರೈಲ್ವೇ ಹಳಿಗಳನ್ನು ದಾಟಿ ಹೋಗಬೇಕು, ಕಾಡುನಾಯಿಗಳಿಂದ ತಪ್ಪಿಸಿಕೊಳ್ಳಬೇಕು. ಪ್ರತಿ ವರ್ಷ ಜನವರಿ 24ನೇ ತಾರೀಖಿನಂದು ವಿಶ್ವ ಶಿಕ್ಷಣ ದಿನ. ಆ ದಿನದ ಪ್ರಯುಕ್ತ ಶಿಕ್ಷಣ ವ್ಯವಸ್ಥೆಯನ್ನು ʼಸುಧಾರಿಸಲುʼ ಸರ್ಕಾರ ಕೈಗೊಂಡ ನೀತಿಗಳ ಪರಿಣಾಮವನ್ನು ವಿವರಿಸುವ ವರದಿ

Want to republish this article? Please write to [email protected] with a cc to [email protected]

Author

Kavitha Iyer

ಕವಿತಾ ಅಯ್ಯರ್ 20 ವರ್ಷಗಳಿಂದ ಪತ್ರಕರ್ತರಾಗಿದ್ದಾರೆ. ಇವರು ‘ಲ್ಯಾಂಡ್‌ಸ್ಕೇಪ್ಸ್ ಆಫ್ ಲಾಸ್: ದಿ ಸ್ಟೋರಿ ಆಫ್ ಆನ್ ಇಂಡಿಯನ್ ಡ್ರಾಟ್’ (ಹಾರ್ಪರ್ ಕಾಲಿನ್ಸ್, 2021) ನ ಲೇಖಕಿ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Photographer

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.