ಪನ್ವೇಲ್ ದಿಂದ ಮಧ್ಯಪ್ರದೇಶದವರೆಗೆ: ಸ್ಕೂಟರ್ ನಲ್ಲಿ ನಾಲ್ಕು ಹಗಲು ರಾತ್ರಿಗಳು
ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ಒಂದು ಕಾಲನ್ನು ಕಳೆದುಕೊಂಡ ಬಿಮ್ಲೇಶ್ ಜೈಸ್ವಾಲ್, ಲಾಕ್‌ಡೌನ್ ಸಮಯದಲ್ಲಿ ತಮ್ಮ ಪತ್ನಿ ಮತ್ತು ಮೂರು ವರ್ಷದ ಮಗಳೊಂದಿಗೆ ಗೇರ್ ಇಲ್ಲದ ಸ್ಕೂಟರ್ ನಲ್ಲಿ ಮಹಾರಾಷ್ಟ್ರದ ಪನ್ವೇಲ್ ನಿಂದ ಮಧ್ಯಪ್ರದೇಶದ ರೇವಾಗೆ 1,200 ಕಿ.ಮೀ ಪ್ರಯಾಣಿಸಿದ್ದರು.
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.