ಒಡಿಶಾದ ಮಲ್ಕಾನ್‌ಗಿರಿ ಜಿಲ್ಲೆಯ ಆದಿವಾಸಿ ಜನರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹಾಟ್‌ಗಳು ಅಥವಾ ಗ್ರಾಮೀಣ ಮಾರುಕಟ್ಟೆಗಳನ್ನು ಅವಲಂಬಿಸಿದ್ದಾರೆ. ಆದಾಗ್ಯೂ, ಕೆಲವೊಮ್ಮೆ ಅವರು ಅಲ್ಲಿಗೆ ತಲುಪುವುದಿಲ್ಲ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Ashwini B. Vaddinagadde
ಅಶ್ವಿನಿ ಬಿ. ಅವರು ಬೆಂಗಳೂರು ಮೂಲದ ಅಕೌಂಟೆಂಟ್ ಆಗಿದ್ದು ಹವ್ಯಾಸಿ ಬರಹಗಾರರು ಮತ್ತು ಅನುವಾದಕರಾಗಿಯೂ ಗುರುತಿಸಿಕೊಂಡಿದ್ದಾರೆ.