ಮಮತಾ ಪರೇದ್ (1998-2022) ಪತ್ರಕರ್ತೆ ಮತ್ತು 2018ರ ಪರಿ ಇಂಟರ್ನ್ ಆಗಿದ್ದರು. ಅವರು ಪುಣೆಯ ಅಬಾಸಾಹೇಬ್ ಗರ್ವಾರೆ ಕಾಲೇಜಿನಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆಡಿದ್ದರು. ಆದಿವಾಸಿಗಳ ಜೀವನ, ವಿಶೇಷವಾಗಿ ತನ್ನ ವರ್ಲಿ ಸಮುದಾಯದ ಬದುಕು, ಜೀವನೋಪಾಯಗಳು ಮತ್ತು ಹೋರಾಟಗಳ ಬಗ್ಗೆ ಅವರು ವರದಿ ಮಾಡಿದ್ದರು.