ಅಪಾಂಗ್-ಸಮುದಾಯದ-ಸಾಂಪ್ರದಾಯಿಕ-ಬಿಯರ್

Majuli, Assam

Mar 18, 2023

ಅಪಾಂಗ್: ಸಮುದಾಯದ ಸಾಂಪ್ರದಾಯಿಕ ಬಿಯರ್

ಜುನಾಲಿ ರಿಚಾಂಗ್ ಮಜುಲಿ ದ್ವೀಪದಲ್ಲಿ 'ಅಪಾಂಗ್' ಎಂಬ ಪಾನೀಯವನ್ನು ತಯಾರಿಸುವಲ್ಲಿ ಪರಿಣತಿ ಪಡೆದಿದ್ದಾರೆ. ಸಾಮಾನ್ಯವಾಗಿ ಅವರು ದಿನದ ಬೆಳಗಿನ ಹೊತ್ತನ್ನು ತಮ್ಮ ಮನೆಯಲ್ಲಿ ಇದನ್ನು ತಯಾರಿಸುವುದರಲ್ಲಿ ಕಳೆಯುತ್ತಾರೆ. ಈ ಅಕ್ಕಿ ಬಿಯರ್ ಅವರ ಸಮುದಾಯದ ಆಹಾರದ ಭಾಗವಾಗಿದೆ ಮತ್ತು ಅವರ ಪಾಲಿಗೆ ಈ ಪಾನೀಯವು ಪ್ರಮುಖ ಆದಾಯ ಮೂಲವಾಗಿದೆ

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Photographs

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Editor

Vinutha Mallya

ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.