ಉತ್ತರ-ಪ್ರದೇಶ-ʼನಮ್ಮ-ಊರು-ಬೇರೊಂದು-ಯುಗದಲ್ಲಿ-ಬದುಕುತ್ತಿದೆʼ

Prayagraj, Uttar Pradesh

Nov 02, 2021

ಉತ್ತರ ಪ್ರದೇಶ: ʼನಮ್ಮ ಊರು ಬೇರೊಂದು ಯುಗದಲ್ಲಿ ಬದುಕುತ್ತಿದೆʼ

ಇಲ್ಲಿ ಹೇಳಲಾಗಿರುವ ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಲಿರುವ ಸೋನು ಮತ್ತು ಮೀನಾರ ಕಥೆಯು ಪ್ರಯಾಗ್ ರಾಜ್‌ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ದಲಿತರ ಕಾಲೋನಿಗಳಲ್ಲಿ ಬದುಕುತ್ತಿರುವ ಎಲ್ಲಾ ಹದಿಹರೆಯದ ಹೆಣ್ಣುಮಕ್ಕಳ ಕಥೆಯೂ ಹೌದು

Series Editor

Sharmila Joshi

Illustration

Priyanka Borar

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Series Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.