ಒಂದು-ಪುಸ್ತಕ-ಮತ್ತು-ಮೂರು-ನೆರೆಹೊರೆಯವರ-ಕತೆ

South 24 Parganas, West Bengal

May 27, 2023

ಒಂದು ಪುಸ್ತಕ ಮತ್ತು ಮೂರು ನೆರೆಹೊರೆಯವರ ಕತೆ

ಈ ಒಂಬತ್ತು ಹನಿಗವನಗಳ ಮೂಲಕ ಸಂವಿಧಾನವನ್ನು, ಮತ್ತು ನಮ್ಮ ವ್ಯಕ್ತಿತ್ವವನ್ನು ರೂಪಿಸಿದ ಮೌಲ್ಯಗಳ ಕುರಿತು ಹೇಳಲಾಗಿದೆ

Want to republish this article? Please write to [email protected] with a cc to [email protected]

Author

Joshua Bodhinetra

ಜೋಶುವಾ ಬೋಧಿನೇತ್ರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾದ ಹಿರಿಯ ವಿಷಯ ಸಂಪಾದಕ. ಅವರು ಕೋಲ್ಕತ್ತಾದ ಜಾಧವ್‌ಪುರ ವಿಶ್ವವಿದ್ಯಾನಿಲಯದಿಂದ ತುಲನಾತ್ಮಕ ಸಾಹಿತ್ಯದಲ್ಲಿ ಎಂಫಿಲ್ ಪದವಿ ಪಡೆದಿದ್ದಾರೆ ಮತ್ತು ಬಹುಭಾಷಾ ಕವಿ, ಅನುವಾದಕ, ಕಲಾ ವಿಮರ್ಶಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.