ಕೊಲ್ಲಾಪುರದ-ಹೊಲಗಳಲ್ಲಿ-ಬೆಳಗುವ-ದೀಪಗಳು

Kolhapur, Maharashtra

May 22, 2023

ಕೊಲ್ಲಾಪುರದ ಹೊಲಗಳಲ್ಲಿ ಬೆಳಗುವ ದೀಪಗಳು

ಮಹಾರಾಷ್ಟ್ರದ ಈ ಪ್ರದೇಶದಲ್ಲಿ ನಂಬಲು ಅರ್ಹವಲ್ಲದ ವಿದ್ಯುತ್ ಸರಬರಾಜು ರೈತರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಈ ಬಗ್ಗೆ ಒಂದು ಕಿರುಚಿತ್ರ

Want to republish this article? Please write to [email protected] with a cc to [email protected]

Author

Jaysing Chavan

ಜೈಸಿಂಗ್‌ ಚೌಹಾನ್‌ ಅವರು ಕೊಲ್ಲಾಪುರ ಮೂಲ್‌ ಓರ್ವ ಹವ್ಯಾಸಿ ಛಾಯಾಚಿತ್ರಗ್ರಾಹಕ ಮತ್ತು ಫಿಲ್ಮ್‌ಮೇಕರ್.

Text Editor

Archana Shukla

ಅರ್ಚನಾ ಶುಕ್ಲಾ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಕಂಟೆಂಟ್ ಎಡಿಟರ್ ಮತ್ತು ಪಬ್ಲಿಷಿಂಗ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀರ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]