ಗಂಡಸರ-ಕಣ್ಣುಗಳು-ಸದಾ-ನಮ್ಮನ್ನೇ-ನೋಡುತ್ತಿರುವಂತೆ-ಭಾಸವಾಗುತ್ತದೆ

Patna, Bihar

Oct 13, 2021

'ಗಂಡಸರ ಕಣ್ಣುಗಳು ಸದಾ ನಮ್ಮನ್ನೇ ನೋಡುತ್ತಿರುವಂತೆ ಭಾಸವಾಗುತ್ತದೆ'

ಮುಚ್ಚಿರುವ ಸಾರ್ವಜನಿಕ ಶೌಚಾಲಯಗಳು, ದೂರದಲ್ಲಿರುವ ಬ್ಲಾಕ್‌ಗಳು, ಪರದೆಗಳಿಂದ ಮುಚ್ಚಿದ ಸಣ್ಣ ಕೊಠಡಿಯಂತಹ ಶೌಚಾಲಯಗಳು, ಸ್ನಾನ ಮತ್ತು ಸ್ಯಾನಿಟರಿ ಪ್ಯಾಡ್‌ಗಳ ಬಳಕೆ ಮತ್ತು ವಿಲೇವಾರಿಗೆ ಗೌಪ್ಯತೆಯ ಕೊರತೆ, ಶೌಚಕ್ಕೆ, ಪ್ಯಾಡ್‌ ಬದಲಾಯಿಸಲು ರಾತ್ರಿ ರೈಲ್ವೆ ಹಳಿಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ: ಇವೆಲ್ಲವೂ ಪಾಟ್ನಾದ ಕೊಳೆಗೇರಿಗಳಲ್ಲಿನ ವಲಸೆ ಕುಟುಂಬಗಳ ಹುಡುಗಿಯರು ಎದುರಿಸುತ್ತಿರುವ ಕೆಲವು ದೈನಂದಿನ ಸಮಸ್ಯೆಗಳು

Illustration

Priyanka Borar

Editor and Series Editor

Sharmila Joshi

Want to republish this article? Please write to zahra@ruralindiaonline.org with a cc to namita@ruralindiaonline.org

Author

Kavitha Iyer

ಕವಿತಾ ಅಯ್ಯರ್ 20 ವರ್ಷಗಳಿಂದ ಪತ್ರಕರ್ತರಾಗಿದ್ದಾರೆ. ಇವರು ‘ಲ್ಯಾಂಡ್‌ಸ್ಕೇಪ್ಸ್ ಆಫ್ ಲಾಸ್: ದಿ ಸ್ಟೋರಿ ಆಫ್ ಆನ್ ಇಂಡಿಯನ್ ಡ್ರಾಟ್’ (ಹಾರ್ಪರ್ ಕಾಲಿನ್ಸ್, 2021) ನ ಲೇಖಕಿ.

Editor and Series Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.