ಭಾರತದಲ್ಲಿನ ಸ್ಥಳೀಯ ಕೀಟ ಪ್ರಭೇದಗಳು ಬಹಳ ವೇಗವಾಗಿ ನಿರ್ನಾಮವಾಗುತ್ತಿವೆ - ಮತ್ತು ಇವುಗಳಲ್ಲಿ ಹಲವು ನಮ್ಮ ಆಹಾರ ಸುರಕ್ಷತೆಯೊಂದಿಗೆ ಬಹಳ ಹತ್ತಿರದ ಸಂಬಂಧವನ್ನು ಹೊಂದಿವೆ. ಆದರೆ ಈ ಕೀಟಗಳ ಕುರಿತು ಮನುಷ್ಯ ಸಾಕುಪ್ರಾಣಿಗಳ ಮೇಲೆ ತೋರಿಸುವಂತಹ ಅಕ್ಕರೆಯನ್ನು ತೋರಿಸುವಂತೆ ಮಾಡುವುದು ಬಹಳ ಕಷ್ಟದ ಕೆಲಸ.
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
Translator
Shankar N Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Series Editors

Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.