a-friendship-in-the-forest-kn

Panna District, Madhya Pradesh

Oct 20, 2024

ಕಾಡಿನಲ್ಲೊಂದು ಗೆಳೆತನ

ಮಣಿರಾಮ್ ಗೊಂಡ್ ಮತ್ತು ವತ್ಸಲಾ ನಡುವಿನ ಸ್ನೇಹ ಎರಡು ದಶಕಗಳಷ್ಟು ಹಳೆಯದು. ಮಣಿ ರಾಮ್‌ ಅವರಿಗೆ ಈಗ ಐವತ್ತರ ಆಸುಪಾಸಿನ ವಯಸ್ಸು; ವತ್ಸಲಾಳಿಗೆ ನೂರು ವರ್ಷಕ್ಕೂ ಹೆಚ್ಚು ವಯಸ್ಸಾಗಿಗೆ ಎನ್ನಲಾಗುತ್ತದೆ. ಇದು ಅವರ ಅನನ್ಯ ಭಾಂದವ್ಯದ ಕಥೆ

Want to republish this article? Please write to [email protected] with a cc to [email protected]

Author

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಂಪಾದಕರು. ಪರಿ ಎಜುಕೇಷನ್ ಭಾಗವಾಗಿ ಅವರು ಇಂಟರ್ನಿಗಳು ಮತ್ತು ವಿದ್ಯಾರ್ಥಿ ಸ್ವಯಂಸೇವಕರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ. ಸರ್ಬಜಯ ಓರ್ವ ಅನುಭವಿ ಬಾಂಗ್ಲಾ ಭಾಷಾಂತರಕಾರರಾಗಿದ್ದು, ಕೊಲ್ಕತ್ತಾ ಮೂಲದವರಾದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ.

Photographs

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Editor

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.