a-neglected-village-boycotts-elections-kn

Amravati, Maharashtra

Apr 26, 2024

ನಿರ್ಲಕ್ಷ್ಯಕ್ಕೆ ಒಳಗಾಗಿರುವ ಗ್ರಾಮದಿಂದ ಚುನಾವಣಾ ಬಹಿಷ್ಕಾರ

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಖಡಿಮಲ್ ಗ್ರಾಮಕ್ಕೆ ಇದುವರೆಗೆ ನೀರಾಗಲಿ, ವಿದ್ಯುತ್‌ ಆಗಲಿ ಇರಲಿಲ್ಲ. ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಬಂದು ಪೊಳ್ಳು ಭರವಸೆಗಳನ್ನು ಕೊಟ್ಟು ಕಣ್ಮರೆಯಾಗುತ್ತಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ. ಈ ಕಾರಣಕ್ಕಾಗಿಯೇ ಒಟ್ಟಾಗಿ ಇವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Student Reporter

Swara Garge

ಸ್ವರಾ ಗಾರ್ಗೆ ಅವರು 2023 ರ ಪರಿ ಇಂಟರ್ನ್ ಮತ್ತು ಪುಣೆಯ ಎಸ್‌ಐಎಂಸಿಯಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ. ಇವರು ಗ್ರಾಮೀಣ ಪ್ರದೇಶಗಳ ಸಮಸ್ಯೆಗಳು, ಸಂಸ್ಕೃತಿ ಮತ್ತು ಅರ್ಥಶಾಸ್ತ್ರದಲ್ಲಿ ಆಸಕ್ತಿ ಹೊಂದಿದ್ದು, ದೃಶ್ಯ ಕಥೆಗಾರರೂ ಆಗಿದ್ದಾರೆ.

Student Reporter

Prakhar Dobhal

ಪ್ರಖರ್ ಅವರು ಗ್ರಾಮೀಣ ಭಾರತವನ್ನು ದಾಖಲಿಸುವ ಕೆಲಸದಲ್ಲಿ ತೊಡಗಿಕೊಂಡಿರುವ ಸ್ವತಂತ್ರ ಪತ್ರಕರ್ತ ಮತ್ತು ಚಲನಚಿತ್ರ ನಿರ್ಮಾಪಕ. ಅವರ ಕೆಲಸಗಳು ಮುಖ್ಯವಾಗಿ ಸಾಂಸ್ಕೃತಿಕ ಪರಂಪರೆ, ಜನಸಾಮಾನ್ಯರ ಜೀವನ ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ದಾಖಲಿಸುತ್ತವೆ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.